ಕಾಕ್ಟೈಲ್ ಕತೆ ಕೇಳಿ…
ವಿಜಯಲಕ್ಷ್ಮಿ ಕಂಬೈನ್ಸ್ ಲಾಂಛನದಲ್ಲಿ ಡಾ||ಶಿವಪ್ಪ ನಿರ್ಮಿಸಿರುವ ಹಾಗೂ ಶ್ರೀರಾಮ್ ನಿರ್ದೇಶಿಸಿರುವ “ಕಾಕ್ಟೈಲ್” ಚಿತ್ರದ ಟ್ರೇಲರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದರು. ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಈ ಸಮಯದಲ್ಲಿ ಮೊದಲು ನೆನಪಿಸಿಕೊಳ್ಳುವುದು ಪುನೀತ್ ರಾಜಕುಮಾರ್ ಅವರನ್ನು. ನನ್ನ ಮಗನನ್ನು ನಾಯಕನನ್ನಾಗಿ ಮಾಡುವದಿಂದ ಹಿಡಿದು, ನಮ್ಮ ಚಿತ್ರದ ಕುರಿತಾದ ಎಲ್ಲಾ ವಿಷಯಗಳನ್ನು ಅವರ […]