ಈ ಚಿತ್ರದಲ್ಲಿದೆ ಕಾಡಿನ ಸಾಕಷ್ಟು ವಿವರ!
ಆತ ಉತ್ತರ ಕರ್ನಾಟಕದ ಪ್ರತಿಷ್ಠಿತ ಇನಾಮ್ದಾರ್ ಮನೆತನದ ನಾಯಕ. ಮನೆಯಲ್ಲಿ ಮಕ್ಕಳಿಲ್ಲದ ಕೊರಗು. ಮಲೆನಾಡಿನ ತಪ್ಸೆ ಗುಡ್ಡದ ಶಿವನನ್ನು ಇದೇ ಮನೆತನೆ ಅನಾದಿಕಾಲದಿಂದಲೂ ಪೂಜಿಸುತ್ತಾ ಬಂದಿರುತ್ತದೆ. ಅದೊಂದು ದಿನ ತಪ್ಸೆ ಗುಡ್ಡದ ಶಿವನ ದಯೆಯಿಂದ ಇನಾಮ್ದಾರರ ಮನೆಯಲ್ಲಿ ಮಗುವಿನ ಸದ್ದು ಮೂಡುತ್ತದೆ! ಏಳು ತಿಂಗಳಿಗೇ ಹುಟ್ಟಿದ ಮಗು ಬದುಕಿದರೆ, ತಾಯಿ ಕಣ್ಮುಚ್ಚುತ್ತಾಳೆ. ತನ್ನ ಮನೆತನದ ಹೆಸರು ಉಳಿಸಿ ಬೆಳೆಸುವ ಮಗನಾಗಲಿ ಅಂತಾ ವೀರಬಾಹು ಅಂತಾ ಹೆಸರಿಟ್ಟಿರುತ್ತಾನೆ. ಆದರೆ, ಮಗು ಬೆಳೆಯುತ್ತಾ ವ್ಯಾಘ್ರ ರೂಪ ಪಡೆಯುತ್ತದೆ. ಸರ್ಕಾರ್ ಅಂತಾ […]
ಗೌರಿಶಂಕರ್ ‘ಕೆರೆಬೇಟೆ’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ರಿಲೀಸ್
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ ಶಂಕರ್SRG ನಾಯಕನಾಗಿ ನಟಿಸಿರುವ ಸಿನಿಮಾ. ಈ ಚಿತ್ರಕ್ಕೆ ರಾಜ್ ಗುರು ಆಕ್ಷನ್ ಕಟ್ ಹೇಳಿದ್ದಾರೆ. ನಟ ಗೌರಿ ಶಂಕರ್ ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ […]
ಲೋಹಿತ್ ನಿರ್ದೇಶನದ ಹಾರರ್ ಸಿನಿಮಾದಲ್ಲಿ ನಟಿ ಮಾನ್ವಿತಾ ಕಾಮತ್
‘ಕ್ಯಾಪ್ಚರ್’ನಲ್ಲಿ ಪ್ರಿಯಾಂಕಾ ಮಗಳಾಗಿ ಮಾನ್ವಿತಾ ನಟನೆ ಸ್ಯಾಂಡಲ್ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ. ಕ್ಯಾಪ್ಚರ್ ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ […]
`ಕೆಂಡ’ದೊಳಗಿವೆ ಬೆಂಕಿಯಂಥಾ ಕ್ಯಾರೆಕ್ಟರ್ ಗಳು!
ಒಂದೇ ಒಂದು ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಚಿತ್ರ `ಕೆಂಡ’. ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಕಥಾನಕದ ಮೂಲಕ ಸೆಳೆದಿದ್ದ ತಂಡವೇ ಕೆಂಡದ ರೂವಾರಿಯಾಗಿರುವುದು ಕೂಡಾ ಅದಕ್ಕೊಂದು ಕಾರಣ. ಗಂಟುಮೂಟೆ ಮೂಲಕ ಬೆರಗೊಂದನ್ನು ತೆರೆದಿಟ್ಟಿದ್ದ ರೂಪಾ ರಾವ್ ಮತ್ತು ಛಾಯಾಗ್ರಾಹಕರಾಗಿದ್ದುಕೊಂಡು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಒಟ್ಟುಗೂಡಿ ಕೆಂಡವನ್ನು ರೂಪಿಸಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ. ಮೋಷನ್ ಪೋಸ್ಟರ್ ಮತ್ತು ಅದರ ಸಲುವಾಗಿ […]
`ಕೆಂಡ’ದೊಳಗಿವೆ ಜ್ವಾಲಾಮುಖಿಯಂಥಾ ಕ್ಯಾರೆಕ್ಟರ್ ಗಳು!
ಒಂದೇ ಒಂದು ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಚಿತ್ರ `ಕೆಂಡ’. ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಕಥಾನಕದ ಮೂಲಕ ಸೆಳೆದಿದ್ದ ತಂಡವೇ ಕೆಂಡದ ರೂವಾರಿಯಾಗಿರುವುದು ಕೂಡಾ ಅದಕ್ಕೊಂದು ಕಾರಣ. ಗಂಟುಮೂಟೆ ಮೂಲಕ ಬೆರಗೊಂದನ್ನು ತೆರೆದಿಟ್ಟಿದ್ದ ರೂಪಾ ರಾವ್ ಮತ್ತು ಛಾಯಾಗ್ರಾಹಕರಾಗಿದ್ದುಕೊಂಡು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಒಟ್ಟುಗೂಡಿ ಕೆಂಡವನ್ನು ರೂಪಿಸಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ. ಮೋಷನ್ ಪೋಸ್ಟರ್ ಮತ್ತು ಅದರ ಸಲುವಾಗಿ […]
ದೇವರಾಜ್ ಅಲಿಯಾಸ್ ದೇವಿಡ್….!
ಒಮ್ಮೊಮ್ಮೆ ಸುಳಿವೇ ಇರದಂತೆ ಕೆಲ ಸಿನಿಮಾಗಳು ಪ್ರೇಕ್ಷಕರನ್ನು ಸಂಪೂರ್ಣವಾಗಿ ಸೆಳೆದು ಬಿಡುವುದಿದೆ. ಈಗ ಬಿಡುಗಡೆಗೊಂಡಿರುವ ಡ್ಯಾಡ್ ಎಂಬ ಚಿತ್ರದ ಟೀಸರ್ ಕೂಡಾ ನೋಡುಗರನ್ನು ಅದೇ ತೆರನಾಗಿ ಚಕಿತಗೊಳಿಸಿದೆ. ಇಂದು ಲಾಂಚ್ ಆಗಿರೋ ಡ್ಯಾಡ್ ಟೀಸರ್ ನೋಡಿದರವೆಲ್ಲರನ್ನೂ ಕೂಡಾ ಚಕಿತಗೊಳಿಸಿ ಬಿಟ್ಟಿದೆ. ಈ ಸಿನಿಮಾದಲ್ಲಿ ಗಹನವಾದುದೇನೋ ಕಥೆಯಿದೆ ಎಂಬ ಭಾವನೆ ಸರ್ವರನ್ನೂ ಆವರಿಸಿಕೊಂಡಿದೆ. ಇಂಥಾದ್ದೊಂದು ಟೀಸರ್ ಅನ್ನು ಸದ್ದಿಲ್ಲದೆ ಪ್ರೇಕ್ಷಕರ ಮುಂದಿಟ್ಟಿರೋದು ಹೊಸಬರ ತಂಡ ಎಂಬುದು ನಿಜಕ್ಕೂ ವಿಶೇಷ. ಗಮನೀಯ ಅಂಶವೆಂದರೆ, ಈ ಟೀಸರ್ ಈಗ ರಾಜ್ಯ ಗಡಿ […]
ಬಂಗಾರದ ಹಿಂದೆ ಬಿದ್ದ ಬಿಗ್ ಡ್ಯಾಡಿ!
ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾ ತೆರೆಗೆ ಬಂದಿದೆ. ಅನೇಕ ಯುವ ನಿರ್ದೇಶಕರಿಗೆ ಶಿವಣ್ಣನ ಸಿನಿಮಾವೊಂದನ್ನು ನಿರ್ದೇಶಿಸಬೇಕು ಎನ್ನುವ ಕನಸಿರುತ್ತದೆ. ಈ ಸಲ ಶ್ರೀನಿ ಅದನ್ನು ನನಸು ಮಾಡಿಕೊಂಡಿದ್ದಾರೆ. ಸ್ವತಃ ನಟನಾಗಿ, ನಿರ್ದೇಶಕನಾಗಿ ಗೆದ್ದಿರುವ ಶ್ರೀನಿ ಈ ಸಲ ಸೂಪರ್ ಸ್ಟಾರ್ ನಟನ ಇಮೇಜನ್ನು ಉಳಿಸಿದ್ದಾರಾ ಅನ್ನೋದು ಘೋಸ್ಟ್ ಚಿತ್ರದ ಮೂಲಕ ಜಾಹೀರಾಗಿದೆ. ಬೃಹತ್ ಜೈಲೊಂದರ ಮೇಲೆ ಅಟ್ಯಾಕ್ ಮಾಡಿ, ಅದರೊಳಗೆ ನುಸುಳಿ, ಇಡೀ ಜೈಲನ್ನು ಹೈಜಾಕ್ ಮಾಡುವ ಕಥೆ ಈ ಚಿತ್ರದ್ದು. ಅದು ಯಾಕೆ? ಯಾರಿಂದ? […]
‘ಗರಡಿ’ಯ ಮೂರನೇ ಹಾಡು ಕಾಡುವಂತಿದೆ…
ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್ಡೌನ್ ಸಮಯದಲ್ಲೇ ಈ […]
ನಾನ್ನ ಬರ್ತಾರೆ!
ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನಾನ್ನ.. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಹಾಡು ಭಾರೀ ಸದ್ದು ಮಾಡಿತ್ತು. ಇದೀಗ ಟೀಸರ್ ಅನಾವರಣಗೊಂಡಿದೆ. ತಂದೆ ಮತ್ತು ಮಗಳ ಬಾಂಧವ್ಯದ ಜೊತೆಗೆ ಪ್ರೀತಿ ಕಥಾಹಂದರವೇ ಟೀಸರ್ ನ ಹೈಲೆಟ್.. ತಾಯಿ ಇಲ್ಲದ ಮಗಳಿಗೆ ಅಪ್ಪನೇ ಸರ್ವಸ್ವ. ಅಪ್ಪನಿಗೆ ಮಗಳ ಜೀವ. ಈ ಚೆಂದದ ಕುಟುಂಬಕ್ಕೆ ಎಂಟ್ರಿಯಾಗುವ ನಾಯಕಿ. ಆ ನಂತರ ಏನಾಗುತ್ತದೆ ಅನ್ನೋದೇ ಟೀಸರ್ ಹೈಲೆಟ್ಸ್. ನಾನಿ ಮತ್ತು ಮೃಣಾಲ್ ಠಾಕೂರ್ ಜೋಡಿಯಾಗಿ ನಟಿಸಿದ್ದಾರೆ. ಹಾಯ್ […]
ನ.17ಕ್ಕೆ ‘ಸ್ಪಾರ್ಕ್ ಲೈಫ್’!
ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸ್ಪಾರ್ಕ್ ಲೈಫ್ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಾಗಿತ್ತು. ಈ ವೇಳೆ ಮಾತನಾಡಿದ ನಾಯಕ ವಿಕ್ರಾಂತ್, ಸ್ಪಾರ್ಕ್ ಸಿನಿಮಾ ನನ್ನ ಮೂರು ವರ್ಷದ ಕನಸು. ಎಲ್ಲರಿಗೂ ಟ್ರೇಲರ್ ಇಷ್ಟವಾಗಿದೆ ಎಂದು ಭಾವಿಸುತ್ತೇನೆ. ಈ ಚಿತ್ರಕ್ಕಾಗಿ ಒಂದುವರೆ […]