Author name: Editor

ಪ್ರಚಲಿತ ವಿದ್ಯಮಾನ

ಮಂಡೇಲಾ ಚಿತ್ರಕ್ಕೆ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ನಾಯಕ.

ಯಶಸ್ವೀ ಚಿತ್ರಗಳಾದ ಓ ಮೈ ಲವ್, 18 ಟು 25 ಬಳ್ಳಾರಿ ದರ್ಬಾರ್ ಅಲ್ಲದೆ ತೆಲುಗಿನಲ್ಲೂ ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ನಿರ್ದೇಶಕರು […]

ಅಪ್‌ಡೇಟ್ಸ್

‘ಕೋಟಿ’ ವಿತರಣಾ ಹಕ್ಕಿಗೆ KRG ಸಾರಥ್ಯ..ಡಾಲಿ ಸಿನಿಮಾಗೆ ಯೋಗಿ-ಕಾರ್ತಿಕ್ ಸಾಥ್.

ಡಾಲಿಯ ಕೋಟಿ ಸಿನಿಮಾ ಪ್ರಭೆ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ

ಪ್ರಚಲಿತ ವಿದ್ಯಮಾನ

ಕಲಾಸಾಮ್ರಾಟ್ ಡಾ||ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು “

ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ.

ಟೀಸರ್ / ಟ್ರೇಲರ್ / ಆಡಿಯೋ ಲಾಂಚ್

“ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ .

ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೇಲರ್ ಸಿರಿ ಮ್ಯೂಸಿಕ್ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು.

ಪ್ರಚಲಿತ ವಿದ್ಯಮಾನ

ಪುಷ್ಪ 2 ಸಿನಿಮಾದ ಎರಡನೇ ಹಾಡು ರಿಲೀಸ್.

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಅಂಗಳದಿಂದ ಎರಡನೇ ಹಾಡು ಬಿಡುಗಡೆಯಾಗಿದೆ. ದಿ ಕಪಲ್ ಸಾಂಗ್ ಗೆ ಪುಷ್ಪರಾಜ್ ಹಾಗೂ ಶ್ರೀವಲ್ಲಿ ಹೆಜ್ಜೆ ಹಾಕಿದ್ದಾರೆ.

ಪ್ರಚಲಿತ ವಿದ್ಯಮಾನ

ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’. ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಮಿಸ್ ಮಾಡದೇ ಈ ಚಿತ್ರ ನೋಡಿ

ಕನ್ನಡ ಚಿತ್ರರಂಗದಲ್ಲಿ ಭಿನ್ನ-ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಹೊಸಬರ ಜೊತೆಗೆ ಅನುಭವಿ ತಾರಾಬಳಗ ಕೈ ಜೋಡಿಸಿದಾಗ ಒಂದೊಳ್ಳೆ ಅದ್ಭುತ ಸಿನಿಮಾ ಹೊರಹೊಮ್ಮಲಿದೆ ಎಂಬುದಕ್ಕೆ ಶಾಖಾಹಾರಿ ಚಿತ್ರ ತಾಜಾ ಉದಾಹರಣೆ..ತನ್ನ

ಪ್ರಚಲಿತ ವಿದ್ಯಮಾನ

ಕೋಟಿ ಮನರಂಜನೆ: ಕೋಟಿ ಸಿನಿಮಾದ ಅದ್ದೂರಿ ಕಾರ್ಯಕ್ರಮ.

ಕೋಟಿ ಸಿನಿಮಾದ ಪ್ರೀರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ಕೋಟಿಯ

Uncategorized

ಟ್ರೆಂಡಿಂಗ್‌‌ನಲ್ಲಿ ಕೋಟಿಯ ‘ಮಾತು ಸೋತು’ ಹಾಡು .

ಕೋಟಿ ಸಿನಿಮಾದ ‘ಮಾತು ಸೋತು’ ಹಾಡು ರೀಲ್ಸ್‌ಗಳಲ್ಲಿ ಟ್ರೆಂಡಿಂಗ್ ಆಗ್ತಾ ಇದೆ. ಈಗಾಗಲೇ ಸಾವಿರಾರು ರೀಲ್ಸ್ ಆಗಿದ್ದು, ಈ ರೀಲ್ಸ್‌ಗಳು ಮಿಲಿಯನ್‌ಗಟ್ಟಲೆ ವೀಕ್ಷಣೆ ಪಡೆದಿವೆ.‌ ಇನ್ಸ್ಟಾಗ್ರಾಮ್‌ನಲ್ಲಿ ಕಳೆದ

ಪ್ರಚಲಿತ ವಿದ್ಯಮಾನ

ಡೈನಾಮಿಕ್ ಪ್ರಿನ್ಸ್ ಎದುರು ತೊಡೆತಟ್ಟಲು ಬಂದ ಮಿಸ್ಟರ್ ದುಬೈ.

ಸೆಟ್ಟೇರಿದಾಗಿಂದಲೂ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಕರಾವಳಿ. ಗುರುದತ್ ಗಾಣಿಗ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರೋ ಕರಾವಳಿ ಸಿನಿಮಾಗೆ ಖಡಕ್ ವಿಲನ್ ಎಂಟ್ರಿ ಕೊಟ್ಟಾಗಿದೆ.. ಪ್ರತಿ ಪಾತ್ರವರ್ಗವನ್ನ

ಅಪ್‌ಡೇಟ್ಸ್, ಟೀಸರ್ / ಟ್ರೇಲರ್ / ಆಡಿಯೋ ಲಾಂಚ್

ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಅನಿಮೇಷನ್‌ ಟೀಸರ್ ಗೆ ಮೆಚ್ಚುಗೆಯ ಮಹಾಪೂರ .

ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ

Scroll to Top