Author name: Editor

Updates

ಆವತ್ತೇ ಮೀಟಬಹುದಿತ್ತಲ್ಲಾ ತಾಯಿ!

ಈಗ ದೇಶಾದಂತ ಮೀಟೂ ಅಭಿಯಾನವೊಂದು ನಡೆಯುತ್ತಿದೆ. ಹೆಣ್ಣುಮಕ್ಕಳನ್ನು ಕಾಮದ ಸರಕಿನಂತೆ ನಡೆಸಿಕೊಳ್ಳೋ ದುಷ್ಟರ ವಿರುದ್ಧ ಗುರಿಯಿಟ್ಟಿರೋ ಈ ಹೋರಾಟ ಗೌರವಿಸುವಂಥಾದದ್ದೇ. ಆದರೆ ಇದೀಗ ಈ ಅಭಿಯಾನ ಕಹಳತಪ್ಪಿದ […]

Updates

ಇದು ಕನ್ನಡಪ್ರೇಮಿ ಹುಡುಗನ ಮೊದಲ ಕನಸು!

ಇತ್ತೀಚೆಗೆ ಬಿಡುಗಡೆಯಾಗಿದ್ದ ಹಾಡುಗಳ ಅಲೆಯಲ್ಲಿಯೇ ಪ್ರೇಕ್ಷಕರನ್ನು ತಲುಪಿಕೊಂಡಿರೋ ಚಿತ್ರ ರುದ್ರಾಕ್ಷಿಪುರ. ಹೆಸರಲ್ಲೇ ಒಂಥರಾ ರಹಸ್ಯ ಬಚ್ಚಿಟ್ಟುಕೊಂಡಿರೋ ಈ ಚಿತ್ರ ಥ್ರಿಲ್ಲರ್ ಕಥೆ ಹೊಂದಿದೆ ಎಂಬುದಷ್ಟೇ ಈವರೆಗೆ ಬಯಲಾಗಿರೋ

Updates

ಎಂಥೋಳನ್ನು ಹಿಡ್ಕೊಂಡ್ಬಂದ್ರಿ ಭೈರೇಗೌಡ್ರೇ!

ನಿರ್ದೇಶಕ ಪ್ರೇಮ್ ವಿಲನ್ ಚಿತ್ರಕ್ಕೆ ನಾಯಕಿಯಾಗಿ ಪರದೇಸಿ ನಟಿ ಆಮಿ ಜಾಕ್ಸನ್‌ಳನ್ನು ಕರೆತಂದಿದ್ದು, ಈ ಚಿತ್ರದ ನಾಯಕಿ ಲಂಡನ್ ಮೂಲದೋಳೆಂದು ಬೇಕಾದಷ್ಟು ಪ್ರಚಾರ ಗಿಟ್ಟಿಸಿಕೊಂಡಿದ್ದೆಲ್ಲ ಹಳೇ ವಿಚಾರ.

Updates

ಅಯ್ಯಪ್ಪ ಮಾಲೆ ಧರಿಸಿ ಮಾದಕ ಪೋಸು!

ಸುಪ್ರೀಂ ಕೋರ್ಟ್ ಅಯ್ಯಪ್ಪ ಸ್ವಾಮಿ ದೇವಳದ ಬಗ್ಗೆ ನೀಡಿರೋ ತೀರ್ಪೊಂದು ಈಗ ವಿವಾದದ ಕೇಂದ್ರರ ಬಿಂದುವಾಗಿದೆ. ಒಂದು ವಲಯದ ಮಂದಿಯನ್ನು, ಸಂಘಟನೆಗಳನ್ನು ಕೆರಳಿಸಿದೆ. ದೇವಳದೊಳಗೆ ಮಹಿಳೆಯರೇನಾದರೂ ಪ್ರವೇಶ

Updates

ನೀವಂದ್ಕೊಂಡಂಗೆ ಏನೂ ಇಲ್ಲಣ್ಣೊ!

ದಿ ವಿಲನ್: ಎಲ್ಲ ರಸಗಳನ್ನೂ ಬೆರೆಸಿ ತಯಾರಿಸಿದ ಪ್ರೇಮ್‌ಮೇಡ್ ಕಷಾಯ! ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರ ಥೇಟು ಗಜಪ್ರಸವದ ಮಾದರಿಯಲ್ಲಿಯೇ ಕಡೆಗೂ ಬಿಡುಗಡೆಯಾಗಿದೆ. ಒಂದು ಚಿತ್ರ ಆರಂಭಿಸಿದರೆಂದರೆ

Updates

ಯಾರಿಗೆ ಯಾರುಂಟು : ಅದಿತಿ ರಾವ್ ಎಂಬ ಅಚ್ಚರಿ!

ಮತ್ತೆ ಮತ್ತೆ ಕೇಳುವಂಥಾ ಮೋಹಕ ಹಾಡುಗಳು ನಿರ್ದೇಶಕ ಕಿರಣ್ ಗೋವಿಯವರ ಟ್ರೇಡ್ ಮಾರ್ಕ್ ಇದ್ದಂತೆ. ಅವರು ನಿರ್ದೇಶಿಸಿರೋ ಯಾರಿಗೆ ಯಾರುಂಟು ಚಿತ್ರದ ಮೂಲಕ ಅದು ಯಥಾಪ್ರಕಾರವಾಗಿ ಮುಂದುವರೆದಿದೆ.

Updates

ಕಬ್ಬಿನ ಹಾಲು ಮಾರಲು ಬಂದಳು ಬಾಲಿವುಡ್ ಚೆಲುವೆ!

ಸಾಹಸ ನಿರ್ದೇಶಕರಾಗಿ ಬಾಲಿವುಡ್ ರೇಂಜಿಗೂ ತಲುಪಿಕೊಂಡಿದ್ದ ರವಿವರ್ಮಾ, ಮಾಸ್ತಿಗುಡಿಯಲ್ಲಿ ಮಾಡಿಕೊಂಡಿದ್ದ ಯಡವಟ್ಟಿನಿಂದ ಅನುಭವಿಸಿದ್ದ ತೊಂದರೆ ಅಷ್ಟಿಷ್ಟಲ್ಲ. ಆದರೆ ಅದಾದ ನಂತರ ರವಿವರ್ಮಾ ನಿರ್ದೇಶಕನಾಗಿ ಹೊಸಾ ಬದುಕು ಆರಂಭಿಸಿದ್ದಾರೆ.

Updates

ಇದು ಕನ್ನಡ ಚಿತ್ರರಂಗದ ಖದರ್!

ಕನ್ನಡ ಚಿತ್ರಗಳ ಗುಣಮಟ್ಟವನ್ನು ಆಡಿಕೊಳ್ಳೋದು, ಯಾವ ಚಿತ್ರಗಳು ತೆರೆ ಕಂಡರೂ ಅದಕ್ಕೆ ಬಾಲಿವುಡ್ ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ಹೋಲಿಸಿ ಮೂದಲಿಸೋದು ಕೆಲವರ ಖಯಾಲಿ. ಆದರೆ ಕನ್ನಡ

Updates

ಶೀಘ್ರದಲ್ಲೇ ರಾಬರ್ಟ್ ದರ್ಶನ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ವರ್ಷದಿಂದೀಚೆಗೆ ಒಂದಿಷ್ಟೂ ಬಿಡುವಿಲ್ಲದಂತೆ ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೈಲಿ ಇನ್ನೂ ಒಂದೆರಡು ಚಿತ್ರಗಳು ಬಾಕಿ ಇರುವಾಗಲೇ ತರುಣ್ ಸುಧೀರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆಂಬ

Updates

ಶುರುವಾಯ್ತು ಬೇಡಿಕೆಯ ಭರಾಟೆ!

ಶ್ರೀಮುರುಳಿ ಅಭಿನಯದ ಭರಾಟೆ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಯಾವಾಗ ಚಿತ್ರೀಕರಣ ಆರಂಭವಾಯ್ತೋ ಆ ಘಳಿಗೆಯಿಂದಲೇ ಸದಾ ಸುದ್ದಿಯಲ್ಲಿರುವ ಈ ಚಿತ್ರವೀಗ ಬೇರೆ ಬೇರೆ ಭಾಷೆಗಳ

Scroll to Top