ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟ್ರೇಲರ್ ರಿಲೀಸ್..ಮತ್ತೊಂದು ಥ್ರಿಲ್ಲಿಂಗ್ ಕಥೆಯೊಂದಿಗೆ ಬಂದ ವಿಜಯ್ ರಾಘವೇಂದ್ರ
ಸಸ್ಪೆನ್ಸ್ ಕಥೆಗಳನ್ನು ಸೊಗಸಾಗಿ ಕಟ್ಟಿಕೊಡುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈಗ ಸೆಕೆಂಡ್ ಕೇಸ್ ಸೀತಾರಾಮ್ ಮೂಲಕ ಪ್ರೇಕ್ಷಕರ ಎದುರು ಬರ್ತಿದ್ದಾರೆ. ಅಂದಹಾಗೇ ‘ಸೀತಾರಾಮ್ ಬಿನೋಯ್ ಕೇಸ್ […]








