ಕರಳೆ ಸಿನಿಮಾ ತಂಡದಿಂದ ಐ ಫೋನ್ ಉಡುಗೊರೆಕರಳೆ ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳ ಹೆಸರು ಪ್ರಕಟಿಸಿದ ವಸಿಷ್ಟ ಸಿಂಹ
ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ಕರಳೆ ಸಿನಿಮಾದಿಂದ ಐ ಫೋನ್ ಗಿಫ್ಟ್ ಕೊಡಲಾಗಿದೆ. ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳಿಗೆ ಐ ಫೋನ್ ಉಡುಗೊರೆ […]










