ಕ್ಯೂರಿಯಾಸಿಟಿ ಹೆಚ್ಚಿಸಿದ ಕರಾವಳಿ ಭಾಗದ ಪ್ರೇಮಕಥೆ ‘ಮಾರ್ನಮಿ’ ಸಿನಿಮಾದ ಟೀಸರ್..ರಗಡ್ ಲುಕ್‌ನಲ್ಲಿ ರಿತ್ವಿಕ್ ಮಠದ್!
‘ಅನುರೂಪ’, ‘ಗಿಣಿರಾಮ’, ‘ನಿನಗಾಗಿ’ ಧಾರಾವಾಹಿಗಳ ಮೂಲಕ ಫೇಮಸ್ ಆಗಿರುವ ನಟ ರಿತ್ವಿಕ್ ಮಠದ್ ರಗಡ್ ಅವತಾರವೆತ್ತಿದ್ದಾರೆ. ಗಿಫ್ಟ್ ಬಾಕ್ಸ್ ಚಿತ್ರದ ನಂತರ ತುಂಬಾ ಸಮಯ ತೆಗೆದುಕೊಂಡು ಕಿರುತೆರೆಯಿಂದ […]










