ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ “ಬ್ರ್ಯಾಟ್”.(BRAT) .
ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ […]








