ಗುರುನಂದನ್ ಅಭಿನಯದ ಬಹು ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ನಟಿ ರಮ್ಯ ಆಗಮಿಸಲಿದ್ದಾರೆ .
ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ನಿರ್ಮಿಸಿರುವ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ […]










