ಟ್ರೇಲರ್ ನಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಹಾಗೂ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಜೂನ್ 26 ರಂದು ತೆರೆಗೆ* .
“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ […]










