Uncategorized

Uncategorized

ಜೋಗಿ ಪ್ರೇಮ್ ಗೆ ಜೆಡಿ ಸವಾಲ್…

ವಿಲನ್ ಸಿನಿಮಾದ ಆ್ಯವರೇಜ್ ಸಕ್ಸಸ್ ನ ನಂತರ ಜೋಗಿ ಪ್ರೇಮ್ ರಘು ಹಾಸನ್ ನಿರ್ದೇಶನದ ಗಾಂಧಿ ಗಿರಿ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿರೋದು ಎಲ್ಲರಿಗೂ ತಿಳಿದ ವಿಚಾರ. ಗಾಂಧಿಗಿರಿ   ಮೇಕಿಂಗ್ ಹಾಗೂ ಕ್ವಾಲಿಟಿಯಿಂದ ಈಗಾಗಲೇ ಗಾಂಧಿನಗರದಲ್ಲಿ ದೊಡ್ಡ ಚರ್ಚೆ ಹುಟ್ಟಿಸಿದೆ. ಇದೀಗ ಬಹುಭಾಷಾ ನಟ ಜೆ.ಡಿ ಚಕ್ರವರ್ತಿ ಗಾಂಧಿಗಿರಿ ಟೀಮ್ಗೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ಡಬಲ್ ಶೇಡ್ […]

Uncategorized

‘ಅಯೋಗ್ಯ’ ನಿರ್ಮಾಪಕರ ಜೊತೆ ಸೇರಿದ ಅಜಯ್ ರಾವ್

ಕೃಷ್ಣ ಸಿರೀಸ್ ನಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನೇ ನೀಡಿದ ಕನ್ನಡದ ಚಾಕೊಲೇಟ್ ಹೀರೋ ಅಜಯ್ ರಾವ್ ಸದ್ಯ ಅಯೋಗ್ಯ ಸಿನಿಮಾದ ನಿರ್ಮಾಪಕ ಟಿ.ಆರ್. ಚಂದ್ರಶೇಖರ್ ಜತೆಯಾಗಿದ್ದಾರೆ. ಹೌದು..

Uncategorized

ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ರಂಗಿತರಂಗಿ ಡೈರೆಕ್ಟರ್!

ಸದಾ ಒಂದಿಲ್ಲೊಂದು ಸಿನಿಮಾಗಳಲ್ಲಿ ಸಕ್ರಿಯಸಾಗಿರುವ ಸಾಲು ಸಿನಿಮಾಗಳ ಸರದಾರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸದ್ಯ ಸ್ಯಾಂಡಲ್ ವುಡ್ ನ ಬ್ಯುಸಿಯೆಸ್ಟ್ ನಟರ ಪೈಕಿ ಟಾಪ್  5 ನಲ್ಲಿರುವ

Uncategorized

ಕಿಚ್ಚ ಸುದೀಪ್ ರ ಹೊಸ ಅವತಾರ

ಸ್ಯಾಂಡಲ್ ವುಡ್ ನಲ್ಲಿ ಕೋಟಿಗೊಬ್ಬ ಅಂದಾಕ್ಷಣ ಸಾಹಸ ಸಿಂಹ ಡಾ. ವಿಷ್ಣು ವರ್ದನ್ ಅವರೇ ಕಣ್ಣ ಮುಂದೆ ಬರುತ್ತಾರೆ. ಕೋಟಿಗೊಬ್ಬ ಆ ಕಾಲದ ಸೂಪರ್ ಹಿಟ್ ಸಿನಿಮಾ

Uncategorized

ಸ್ಯಾಂಡಲ್ ವುಡ್ ಗೆ ಗಣೇಶ್ ಮಗನ ಗೋಲ್ಡನ್ ಎಂಟ್ರಿ!

ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕಾಮನ್ನೇ ಅಲ್ವಾ. ಇತ್ತೀಚಿಗೆ ಸ್ಯಾಂಡಲ್ ವುಡ್ ನಲ್ಲಂತೂ ಇಂತಹ

Uncategorized

ಕಂಟ್ರಿಮೇಡ್ ಪೋಸ್ಟರ್ ರಿಲೀಸ್ ಆಯ್ತು..!

ಅಪ್ಪ ಮಗಳ ಬಾಂದವ್ಯವನ್ನೇ ಪ್ರಮುಖ ಅಂಶವಾಗಿಟ್ಟುಕೊಂಡು ಪುಷ್ಬಕ ವಿಮಾನದಂತಹ ಸಿನಿಮಾ ಮಾಡಿ ಸೈ ಎನ್ನಿಸಿಕೊಂಡ ನಿರ್ದೇಶಕ ಎಸ್. ರವೀಂದ್ರನಾಥ್ ಕಂಟ್ರಿ ಮೇಡ್ ಚಾರಿ ಎಂಬ ಸಿನಿಮಾದ ಮೂಲಕ

Uncategorized

ಯುವರತ್ನ ಚಿತ್ರಕ್ಕಾಗಿ ಅಪ್ಪು ಜಿಮ್ ಗೆ

ರಾಜಕುಮಾರ ಚಿತ್ರದ ಬ್ಲಾಕ್ ಬಸ್ಟರ್ ಹಿಟ್ನ ನಂತರ ಸಂತೋಷ್ ಆನಂದ್ ರಾಮ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರ್ತಿರೋ ಸೆನ್ಸೇಷನ್ ಸಿನಿಮಾ ಯುವರತ್ನ.

Uncategorized

ಸೈರಾ ನರಸಿಂಹ ರೆಡ್ಡಿ ಸೆಟ್ಟಿಗೆ ಬೆಂಕಿ ಬಿತ್ತು!

‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 2 ಕೋಟಿ ರೂಪಾಯಿ ವೆಚ್ಚದ ಸೆಟ್ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ಮಧ್ಯರಾತ್ರಿ ಬೆಂಕಿ ಸಂಭವಿಸಿದ್ದು,

Uncategorized

ದರ್ಬಾರ್ ಶೂಟಿಂಗ್ ನಲ್ಲಿ ಕಾಲೇಜು ಹುಡುಗರ ದಾಂದಲೆ!

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಯನತಾರಾ ಅಭಿನಯನದ ದರ್ಬಾರ್ ಚಿತ್ರದ ಶೂಟಿಂಗ್ ವೇಳೆ ಯುವಕರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಚಿತ್ರೀಕರಣ ನಿಲ್ಲಿಸಲಾಗಿದೆ. ಮುಂಬೈನಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕಾಲೇಜ್ ವಿದ್ಯಾರ್ಥಿಗಳ ಗುಂಪೊಂದು ಸೆಟ್ನಲ್ಲಿ ತಮ್ಮ ಮೊಬೈಲ್ಗಳಲ್ಲಿ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯುತ್ತಿತ್ತು. ಈ ವೇಳೆ ಇದನ್ನು ಗಮನಿಸಿದ ಚಿತ್ರತಂಡದ ಸಿಬ್ಬಂದಿ ಫೋಟೋ ತೆಗೆಯದಂತೆ ತಾಕೀತು ಮಾಡಿದ್ದಾರೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದ್ದು ಉದ್ರಿಕ್ತಗೊಂಡ ವಿದ್ಯಾರ್ಥಿಗಳುಶೂಟಿಂಗ್ ಸೆಟ್ನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಚಿತ್ರದ ನಿರ್ದೇಶಕ ಎ.ಆರ್. ಮುರುಗದಾಸ್ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಅಲ್ಲದೇ ಶೂಟಿಂಗ್ ಸ್ಥಳವನ್ನು ಸ್ಥಳಾಂತರಮಾಡಿದ್ದಾರೆ. ದರ್ಬಾರ್ ಚಿತ್ರದಲ್ಲಿ ರಜನಿಕಾಂತ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಎ.ಆರ್.ಮುರುಗದಾಸ್ ಹಾಗೂ ರಜನಿಕಾಂತ್ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ರಜನಿಕಾಂತ್ ಜೊತೆಚಂದ್ರಮುಖಿ, ಕುಸೇಲನ್ ಚಿತ್ರಗಳಲ್ಲಿ ಅಭಿನಯ ಮಾಡಿದ್ದ ನಯನತಾರ ಮತ್ತೊಮ್ಮೆ ಜೋಡಿಯಾಗಿದ್ದಾರೆ.

Uncategorized

ಜಯಂ ರವಿ ಜೋಡಿಯಾದ ಕಾಜಲ್ ಅಗರ್ ವಾಲ್!

ಜಯಂ ರವಿಯವರ 24ನೇ ಸಿನಿಮಾ ಘೋಷಣೆಯಾಗಿದ್ದು, ಕೋಮಲಿ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಜಯಂ ರವಿ ಮತ್ತು ಕಾಜಲ್ ಅಗರ್ ವಾರ್ ಮೊಟ್ಟಮೊದಲ ಬಾರಿಗೆ ಜೋಡಿಯಾಗಲಾಗಿದ್ದಾರೆ.

Scroll to Top