ಹಿರಿಯ ನಟಿ ಸುಧಾರಾಣಿ ಮುಡಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಗರಿ!
ಕಳೆದ ಐದು ವರ್ಷಗಳಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು ಸಿನಿಮಾ ಕ್ಷೇತ್ರದಲ್ಲಿ ನಿರಂತರವಾಗಿ ಸಕ್ರಿಯವಾಗಿರುವ ‘ಮೈಸೂರು ಸಿನಿಮಾ ಸೊಸೈಟಿ’, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸಿತ್ತು. […]










