ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ. .
ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ […]
