ಕಣ್ಣಪ್ಪ ಚಿತ್ರದ ತಾಕತ್ತು ಮತ್ತಷ್ಟು ಹೆಚ್ಚಾಯ್ತು; ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. […]
