ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ ಮೂರನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು .
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಬಿಡುಗಡೆಯಾಗಿತ್ತು. […]

