ಶಿಕ್ಷಕರ ದಿನಾಚರಣೆಯಂದು ಬಿಡುಗಡೆಯಾಯಿತು ಶಿಕ್ಷಕಿ ವಿಜಯ ನರೇಶ್ ನಿರ್ದೇಶನದ “ರಿಯಾ”
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಶುಭದಿನದಂದು “ರಿಯಾ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆಂದ್ರಪ್ರದೇಶದವರಾದ ವಿಜಯ ನರೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ ನರೇಶ್ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. […]
