ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಕಥಾಹಂದರವನ್ನು ನಮ್ಮ “X&Y” ಚಿತ್ರ ಹೊಂದಿದೆ ನಿರ್ದೇಶಕ ಡಿ.ಸತ್ಯಪ್ರಕಾಶ್ .
“ರಾಮಾ ರಾಮಾ ರೇ” ಖ್ಯಾತಿಯ ನಿರ್ದೇಶಕ ಡಿ.ಸತ್ಯಪ್ರಕಾಶ್ “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳ ಮೂಲಕ ಜನಪ್ರಿಯರಾದವರು. ಪ್ರಸ್ತುತ ಡಿ.ಸತ್ಯಪ್ರಕಾಶ್ ನಿರ್ಮಿಸಿ, […]










