ಅಪ್‌ಡೇಟ್ಸ್

ಅಪ್‌ಡೇಟ್ಸ್, ರಿಲೀಸ್

ಕಮಾಲ್ ಮಾಡಲು ಬರುತ್ತಿರುವ ಕೋಮಲ್!

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ […]

ಅಪ್‌ಡೇಟ್ಸ್, ಟೀಸರ್ / ಟ್ರೇಲರ್ / ಆಡಿಯೋ ಲಾಂಚ್

ಹೊಂಬಾಳೆ ಫಿಲಂಸ್ ನಿರ್ಮಾಣದ, ಡಾ||ಸೂರಿ ನಿರ್ದೇಶನದ ಚಿತ್ರ ಅಕ್ಟೋಬರ್ 31 ರಂದು ಬಿಡುಗಡೆ!

ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ “ಕೆ.ಜಿ.ಎಫ್”, ” ಕಾಂತಾರ ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೆಸರಾಂತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು

ಅಪ್‌ಡೇಟ್ಸ್

ಹುಷಾರಾಗಿ ಬನ್ನಿ ಶಿವಣ್ಣ!

ಹ್ಯಾಟ್ರಿಕ್‌ ಹೀರೋ, ಸೆಂಚುರಿಸ್ಟಾರ್‌, ಎವರ್‌ ಗ್ರೀನ್‌ ಯಂಗ್‌ ಬಾಯ್‌, ಕರುನಾಡ ಚಕ್ರವರ್ತಿ, ಸ್ಯಾಂಡಲ್‌ ವುಡ್‌ ಕಿಂಗ್… ಹೀಗೆ ಹಲವು‌ ಹೆಸರುಗಳಿಂದ ಗುರುತಿಸಿಕೊಂಡು ಬಂದಿರುವ ಕನ್ನಡ ಚಿತ್ರರಂಗದ ಹೆಮ್ಮೆಯ

ಅಪ್‌ಡೇಟ್ಸ್

ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರಕ್ಕೆ ಕೆ.ಮಂಜು ನಿರ್ಮಾಪಕ

ರಾಜಾಹುಲಿ, ರಾಮ ಶಾಮ ಭಾಮ, ಜಮೀನ್ದಾರು, ಹೃದಯವಂತ, ಮಾತಾಡ್ ಮಾತಾಡ್ ಮಲ್ಲಿಗೆ ಸೇರಿದಂತೆ ಕನ್ನಡದಲ್ಲಿ ಅದ್ದೂರಿ ಹಾಗೂ ಸದಭಿರುಚಿಯ ಚಿತ್ರಗಳನ್ನೇ ನಿರ್ಮಿಸುತ್ತ ಬಂದಿರುವ ನಿರ್ಮಾಪಕ ಕೆ.ಮಂಜು ಇದೀಗ

ಅಪ್‌ಡೇಟ್ಸ್

‘ದೇವರು ರುಜು ಮಾಡಿದನು’ ಎಂದ ಸಿಂಪಲ್ ಸುನಿ…ಬೆಳ್ಳಿಪರದೆಗೆ ನವನಾಯಕ ಪರಿಚಯ

ಜನರ ನಾಡಿಮಿಡಿತವನ್ನು ಅರಿತಿರುವ, ನಮ್ಮ ನಡುವೆ ನಡೆಯುವ ಘಟನೆಯನ್ನು ನಿರ್ಮಾಪಕರಿಗೆ ಹೊರೆಯಾಗದೆ ದೃಶ್ಯ ರೂಪಕ್ಕೆ ಇಳಿಸುವ ನಿರ್ದೇಶಕರಲ್ಲಿ ನಿಸ್ಸೀಮರು ಸಿಂಪಲ್ ಸುನಿ.. ಅಪಾರ ಭಾಷಾಭಿಮಾನ ಹೊಂದಿರುವ ಕೆಲಸಲ್ಲಿ

ಅಪ್‌ಡೇಟ್ಸ್, ಪ್ರೆಸ್ ಮೀಟ್

ನವೆಂಬರ್ 7 ರಂದು ಕನ್ನಡದಲ್ಲಿ ತೆರೆಗೆ ಬರಲಿದೆ “ಜೈ ಕಿಸಾನ್” .

ಮಹಾರಾಷ್ಟ್ರ ಮೂಲದ ರವಿ ನಾಗಪುರೆ ಅವರು ತಾವೇ ಕಥೆ ಬರೆದು ನಿರ್ಮಿಸಿರುವ ಚಿತ್ರ “ಜೈ ಕಿಸಾನ್”. ರೈತನ ಬದುಕಿನ ಕುರಿತಾದ ಈ ಚಿತ್ರ ಈಗಾಗಲೇ ಮರಾಠಿಯಲ್ಲಿ ಬಿಡುಗಡೆಯಾಗಿದ್ದು,

ಅಪ್‌ಡೇಟ್ಸ್

ಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಸೂರ್ಯ-45’ ಸಿನಿಮಾ ಅನೌನ್ಸ್

ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಡ್ರೀಮ್ ವಾರಿಯರ್ ಪಿಕ್ಚರ್ಸ್. ಈ ಸಂಸ್ಥೆಯಡಿ ಧೀರನ್, ಅರುವಿ, ಎನ್‌ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು

ಅಪ್‌ಡೇಟ್ಸ್

ದಾಖಲೆ ಬೆಲೆಗೆ ‘s/o ಮುತ್ತಣ್ಣ’ ಆಡಿಯೋ ರೈಟ್ಸ್ ಮಾರಾಟ

ದೇವರಾಜ್ ಎರಡನೇ ಪುತ್ರ ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ‌ ಪೈಕಿ ಇತ್ತೀಚೆಗೆ ಅನೌನ್ಸ್ ಆದ, ಪ್ರಣಂ ನಟನೆಯ ‘s/o

ಅಪ್‌ಡೇಟ್ಸ್

ಸೆಟ್ಟೇರಿತು ‘ಅಭಿಮನ್ಯು s/o ಕಾಶಿನಾಥ್’…ಕಾಶಿನಾಥ್ ಪುತ್ರನ ಸಿನಿಮಾಗೆ ಕೋಮಲ್ ಸಾಥ್

ಕನ್ನಡ ಚಿತ್ರರಂಗದ ದಂತಕಥೆ ಕಾಶಿನಾಥ್ ಸುಪುತ್ರ ಅಭಿಮನ್ಯು ಕಾಶಿನಾಥ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಮನ್ಯು

ಅಪ್‌ಡೇಟ್ಸ್

ಹನುಮಾನ್ ಸಿನಿಮಾ ನಿರ್ದೇಶಕರ ‘ಮಹಾಕಾಳಿ’ಗೆ ಮಹಿಳಾ ನಿರ್ದೇಶಕಿ ಸಾರಥಿ

ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹನುಮಾನ್ 2 ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ

Scroll to Top