ಬಿಗ್ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು […]
ಅಪ್ಡೇಟ್ಸ್
ಡಾರ್ಲಿಂಗ್ ಕೃಷ್ಣನಿಗೆ ಇಬ್ಬರು ಹುಡುಗಿಯರು!
ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್. ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ “ದಿಲ್ ಪಸಂದ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು,
ರೈಲಿನ ತುಂಬಾ ‘ತೋತಾಪುರಿ’ ಘಮಲು!
ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಮೊದಲ ಭಾಗ ಸೆಪ್ಟೆಂಬರ್ 30 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಜನರಿಗೆ ವಿಷಯ ತಲುಪಿಸಲು ವಿಭಿನ್ನ ಪ್ರಚಾರ
ಹೀರೋ ಯಾರಿರಬಹುದು?
ಸತತ ಎರಡನೇ ಸಲ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗುವ ಮೂಲಕ ಸುದ್ದಿಯಲ್ಲಿರುವ ನಟಿ ದಿವ್ಯಾ ಉರುಡುಗ. ಅರವಿಂದ್ ಕೌಶಿಕ್ ನಿರ್ದೇಶನದ ಹುಲಿರಾಯ ಸಿನಿಮಾದ ಮೂಲಕ ನಾಯಕಿಯಾಗಿ
ಸೆಪ್ಟೆಂಬರ್ 30ರಂದು ಬಾಗ್ಲು ತೆಗಿತಾಳೆ ಮೇರಿ ಜಾನ್!
ನೀರ್ ದೋಸೆ ಯಶಸ್ಸಿನ ಬಳಿಕ ಜಗ್ಗೇಶ್ ಹಾಗೂ ವಿಜಯ ಪ್ರಸಾದ್ ಜೋಡಿ ‘ತೋತಾಪುರಿ’ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾ ಇದಾಗಿದ್ದು, ಕಾಮಿಡಿ
ಬಿಡುಗಡೆಯಾಯ್ತು ಬನಾರಸ್ ಲಿರಿಕಲ್ ವೀಡಿಯೋ!
ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಈಗಾಗಲೇ ಹಲವು
ದಿಲ್ ಪಸಂದ್ ಬರ್ತಿದೆ!
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ.
ಶಿಕ್ಷಕರ ದಿನಾಚರಣೆಯಂದು ಬಿಡುಗಡೆಯಾಯಿತು ಶಿಕ್ಷಕಿ ವಿಜಯ ನರೇಶ್ ನಿರ್ದೇಶನದ “ರಿಯಾ”
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಶುಭದಿನದಂದು “ರಿಯಾ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆಂದ್ರಪ್ರದೇಶದವರಾದ ವಿಜಯ ನರೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ ನರೇಶ್ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
