ಹೊರಬಂತು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಕ್ಯಾರೆಕ್ಟರ್ ಟೀಸರ್
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. ಸಿನಿಮಾದ ಹೆಸರೇ […]
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. ಸಿನಿಮಾದ ಹೆಸರೇ […]
ನಟಿ ರಚಿತಾರಾಮ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರದ
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಉತ್ತರಕಾಂಡದಲ್ಲಿ ಚಿತ್ರೀಕರಣ ನಡೆದಿದೆ.
ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಮಿಥುನ್ ರೈ ಅವರು ಆಯೋಜಿಸಿದ್ದ “ಪಿಲಿನಲಿಕೆ” ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಕಿಚ್ಚ ಸುದೀಪ್, ಸುನೀಲ್ ಶೆಟ್ಟಿ, ಝೈದ್ ಖಾನ್, ಪೂಜಾ ಹೆಗ್ಡೆ,
ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ “ಗ್ರೀನ್” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ನಿಶಾಂತ್ ಎನ್
ಸುಧೀರ್ ಆನಂದ್ ಅಭಿನಯದ ಪ್ರಸನ್ನ ಕುಮಾರ್ ಕೋಟ ನಿರ್ದೇಶನದ ಸಿನಿಮಾದ ಮಹೂರ್ತ ಸಮಾರಂಭ ನೆರವೇರಿದೆ.. , ಶಿವ ಚೆರಿ, ರವಿಕಿರಣ ರವರ ವಜ್ರ ವಾರಾಹಿ ಸಿನಿಮಾಸ್ ಪ್ರೊಡಕ್ಷನ್
ಬಘೀರ ಸಿನಿಮಾದ ಸಕ್ಸಸ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಪರಾಕ್ ಎಂಬ ಚಿತ್ರ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಪರಾಕ್ ಚಿತ್ರದ ಮುಹೂರ್ತ ನೆರವೇರಿದೆ.
ಕೆಜಿಎಫ್ ಸಿನಿಮಾದ ಸಂಭಾಷಣೆಕಾರ ಚಂದ್ರಮೌಳಿ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ದಿಲ್ಮಾರ್ ತೆರೆಗೆ ಬರಲು ಸಜ್ಜಾಗಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು
ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ,
ಹೊಂದಿಸಿ ಬರೆಯಿರಿ ಸಿನಿಮಾ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ಅವರ ಹೊಸ ಪ್ರಯತ್ನ ತೀರ್ಥರೂಪ ತಂದೆಯವರಿಗೆ. ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.