ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ಹೆಸರಾಂತ ವಿ.ಕೆ.ಫಿಲಂಸ್ ವಿತರಣೆ ಮಾಡುತ್ತಿದೆ
“ಕಾಂತಾರ”ದಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ “ಜಸ್ಟ್ ಮಾರೀಡ್” ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ […]










