‘ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ… ಪೃಥ್ವಿ ಅಂಬಾರ್ ಗೆ ಜೋಡಿಯಾದ ದೊಡ್ಮನೆ ಬ್ಯೂಟಿ
ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್..ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್ ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ […]
