ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರಿಂದ ಬಹು ನಿರೀಕ್ಷಿತ “45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡು ಬಿಡುಗಡೆ .
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ […]










