ಭರತ್ ವಿ.ಜೆ ನಿರ್ಮಾಣ ಹಾಗೂ ನಿರ್ದೇಶನದ “ಖೇಲಾ” ಚಿತ್ರದ ಚಿತ್ರೀಕರಣ ಮುಕ್ತಾಯ .
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಉತ್ತರಕಾಂಡದಲ್ಲಿ ಚಿತ್ರೀಕರಣ ನಡೆದಿದೆ. […]










