ನೀವಂದ್ಕೊಂಡಂಗೆ ಏನೂ ಇಲ್ಲಣ್ಣೊ!
ದಿ ವಿಲನ್: ಎಲ್ಲ ರಸಗಳನ್ನೂ ಬೆರೆಸಿ ತಯಾರಿಸಿದ ಪ್ರೇಮ್‌ಮೇಡ್ ಕಷಾಯ! ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರ ಥೇಟು ಗಜಪ್ರಸವದ ಮಾದರಿಯಲ್ಲಿಯೇ ಕಡೆಗೂ ಬಿಡುಗಡೆಯಾಗಿದೆ. ಒಂದು ಚಿತ್ರ ಆರಂಭಿಸಿದರೆಂದರೆ […]
ದಿ ವಿಲನ್: ಎಲ್ಲ ರಸಗಳನ್ನೂ ಬೆರೆಸಿ ತಯಾರಿಸಿದ ಪ್ರೇಮ್‌ಮೇಡ್ ಕಷಾಯ! ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರ ಥೇಟು ಗಜಪ್ರಸವದ ಮಾದರಿಯಲ್ಲಿಯೇ ಕಡೆಗೂ ಬಿಡುಗಡೆಯಾಗಿದೆ. ಒಂದು ಚಿತ್ರ ಆರಂಭಿಸಿದರೆಂದರೆ […]
ಮತ್ತೆ ಮತ್ತೆ ಕೇಳುವಂಥಾ ಮೋಹಕ ಹಾಡುಗಳು ನಿರ್ದೇಶಕ ಕಿರಣ್ ಗೋವಿಯವರ ಟ್ರೇಡ್ ಮಾರ್ಕ್ ಇದ್ದಂತೆ. ಅವರು ನಿರ್ದೇಶಿಸಿರೋ ಯಾರಿಗೆ ಯಾರುಂಟು ಚಿತ್ರದ ಮೂಲಕ ಅದು ಯಥಾಪ್ರಕಾರವಾಗಿ ಮುಂದುವರೆದಿದೆ.
ಸಾಹಸ ನಿರ್ದೇಶಕರಾಗಿ ಬಾಲಿವುಡ್ ರೇಂಜಿಗೂ ತಲುಪಿಕೊಂಡಿದ್ದ ರವಿವರ್ಮಾ, ಮಾಸ್ತಿಗುಡಿಯಲ್ಲಿ ಮಾಡಿಕೊಂಡಿದ್ದ ಯಡವಟ್ಟಿನಿಂದ ಅನುಭವಿಸಿದ್ದ ತೊಂದರೆ ಅಷ್ಟಿಷ್ಟಲ್ಲ. ಆದರೆ ಅದಾದ ನಂತರ ರವಿವರ್ಮಾ ನಿರ್ದೇಶಕನಾಗಿ ಹೊಸಾ ಬದುಕು ಆರಂಭಿಸಿದ್ದಾರೆ.
ಕನ್ನಡ ಚಿತ್ರಗಳ ಗುಣಮಟ್ಟವನ್ನು ಆಡಿಕೊಳ್ಳೋದು, ಯಾವ ಚಿತ್ರಗಳು ತೆರೆ ಕಂಡರೂ ಅದಕ್ಕೆ ಬಾಲಿವುಡ್ ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ಹೋಲಿಸಿ ಮೂದಲಿಸೋದು ಕೆಲವರ ಖಯಾಲಿ. ಆದರೆ ಕನ್ನಡ
ಚಾಲೆಂಜಿಂಗ್ ಸ್ಟಾರ್ ದರ್ಶನ್ ವರ್ಷದಿಂದೀಚೆಗೆ ಒಂದಿಷ್ಟೂ ಬಿಡುವಿಲ್ಲದಂತೆ ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೈಲಿ ಇನ್ನೂ ಒಂದೆರಡು ಚಿತ್ರಗಳು ಬಾಕಿ ಇರುವಾಗಲೇ ತರುಣ್ ಸುಧೀರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆಂಬ
ಶ್ರೀಮುರುಳಿ ಅಭಿನಯದ ಭರಾಟೆ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಯಾವಾಗ ಚಿತ್ರೀಕರಣ ಆರಂಭವಾಯ್ತೋ ಆ ಘಳಿಗೆಯಿಂದಲೇ ಸದಾ ಸುದ್ದಿಯಲ್ಲಿರುವ ಈ ಚಿತ್ರವೀಗ ಬೇರೆ ಬೇರೆ ಭಾಷೆಗಳ