Uncategorized

ರಾಂಧವ: ಹೊಸಾ ವರ್ಷಕ್ಕೆ ಹೊಸಾ ಹೊಳಪಿನ ಟ್ರೈಲರ್!

ರಾಂಧವ ಚಿತ್ರದ ಎರಡನೇ ಟ್ರೈಲರ್ ಬಿಡುಗಡೆಯಾಗಿದೆ. ಸುನೀಲ್ ಆಚಾರ್ಯ ನಿರ್ದೇಶನದ ಈ ಚಿತ್ರದ ಮೊದಲ ಟ್ರೈಲರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಬಿಡುಗಡೆಯಾಗಿರೋ ಟ್ರೈಲರ್ ಮೂಲಕ ರಾಂಧವನತ್ತ […]