Uncategorized

ರಿಲೀಸಾಯ್ತು ಜಬರ್ದಸ್ತ್ ಟ್ರೇಲರ್!

ಗುರು ದೇಶಪಾಂಡೆ ನಿರ್ಮಾಣದಲ್ಲಿ ಜಡೇಶ್ ಕುಮಾರ್ ನಿರ್ದೇಶಿಸಿರುವ, ಪ್ರಜ್ವಲ್ ದೇವರಾಜ್ ಹೀರೋ ಆಗಿ ನಟಿಸಿರುವ ಸಿನಿಮಾ ಜಂಟಲ್ಮನ್. ೨೦೨೦ರ ಆರಂಭದಲ್ಲಿ ಬಹು ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಇದು.  […]