ಹೇಗಿದೆ ಸಿನಿಮಾ?

ಧಾರಾಳವಾಗಿ ರಂಜಿಸುವ ರೂಪಾಯಿ!

ದುಡ್ಡೊಂದಿದ್ರೆ ಸಾಕು. ಎಲ್ಲವನ್ನೂ ಪಡೆದುಕೊಳ್ಳಬಹುದು. ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ […]