ಹೇಗಿದೆ ಸಿನಿಮಾ?

ಗನ್ನು, ಗೋಡಾಗಳ ವಿಚಿತ್ರ ಜಗತ್ತಿನಲ್ಲಿ ಬ್ಯಾಡ್‌ ಮ್ಯಾನರ್ಸ್!

ಅವನಿಗೆ ನಯ-ವಿನಯವಿಲ್ಲ. ದೊಡ್ಡವರು ಚಿಕ್ಕವರು ಅನ್ನೋದನ್ನೆಲ್ಲಾ ನೋಡದೆ, ಯಾರ ಮುಂದೆ ಬೇಕಾದರೂ ಕಾಲಮೇಲೆ ಕಾಲು ಹಾಕಿಕೊಂಡು ಕೂರುವ, ಮೌನಾಚರಣೆಯ ಸಭೆಯಲ್ಲೂ ದೊಡ್ಡ ಸದ್ದಿನಲ್ಲಿ ಸೀನಿಬಿಡುವ, ಬೂಟಿಗೆ ಕುದುರೆ […]