ಅಪ್‌ಡೇಟ್ಸ್, ಪಿ.ಆರ್.ಓ. ನ್ಯೂಸ್

`ಸಾರಾಂಶ’ದ ಮತ್ತೊಂದು ವೀಡಿಯೋ ಸಾಂಗ್ ಬಂತು….

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಸಾರಾಂಶ ಎಂಬುದು ವಿಶೇಷ ಕಥಾ ಹಂದರದೊಳಗೆ ನಾನಾ ಬೆರಗುಗಳನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ ಎಂಬ ಸೂಚನೆ […]