ಪಿ.ಆರ್.ಓ. ನ್ಯೂಸ್, ಪ್ರೆಸ್ ಮೀಟ್

ಸೆಲೆಬ್ರಿಡಿ ಕ್ರಿಕೆಟ್ ಲೀಗ್ : ಕ್ರಿಕೆಟ್ ಅಭ್ಯಾಸಕ್ಕಿಳಿದ ಕರ್ನಾಟಕ ಬುಲ್ಡೋಜರ್ಸ್ ತಂಡ..

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆಯಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ ವುಡ್ ಟು ಬಾಲಿವುಡ್ […]