ಚಿತ್ರೀಕರಣ ಆರಂಭಿಸಿದ ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಚಿತ್ರ “ಉತ್ತರಕಾಂಡ”
ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ “ಉತ್ತರಕಾಂಡ” ಚಿತ್ರೀಕರಣವನ್ನು ಇಂದು ಆರಂಭಿಸಿದೆ. 15 ದಿನಗಳ ಪ್ರಥಮ schedule ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. “ಉತ್ತರಕಾಂಡ”ದ ಮುಹೂರ್ತ 2022ರಲ್ಲಿ ಆಗಿದ್ದು, […]
