ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ.
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ […]
