ಮುಹೂರ್ತ

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆರಂಭವಾಯಿತು ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರ “ಫಾದರ್”

ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ‌ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. […]