‘ಗಾಡ್ ಪ್ರಾಮಿಸ್’ಗೆ ಮುನ್ನುಡಿ..ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ
ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು […]
