ಪ್ರಚಲಿತ ವಿದ್ಯಮಾನ

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ.

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 […]