ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು […]