ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ ಬಿಡುಗಡೆ
ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ […]