ಅಪ್‌ಡೇಟ್ಸ್

ವೀರಗಾಸೆ ಕಲಾವಿದನ ವೇಷದಲ್ಲಿ ರುದ್ರನಾದ ವಿಜಯ ರಾಘವೇಂದ್ರ

ನಮ್ಮ ನಾಡು ಹಲವಾರು ಜನಪದ ಕಲೆಗಳ ಇತಿಹಾಸ ಹೊಂದಿದೆ. ಇತ್ತೀಚೆಗೆ ಕಾಂತಾರ ಚಿತ್ರದಲ್ಲಿ ಕರಾವಳಿ ಭಾಗದ ದೈವಾರಾಧನೆ, ಆಚರಣೆ ಬಗ್ಗೆ ಹೇಳಲಾಗಿತ್ತು. ಅದೇರೀತಿ ಉತ್ತರ ಕರ್ನಾಟಕ ಭಾಗದಲ್ಲಿ […]