ಕುತೂಹಲ ಹಾದಿಯಲ್ಲಿ ಸಾಗುವ ʼಅಜ್ಞಾತವಾಸಿʼ ಟ್ರೇಲರ್..ಏಪ್ರಿಲ್ 11ಕ್ಕೆ ರಂಗಾಯಣ ರಘು ಚಿತ್ರ ರಿಲೀಸ್
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರವನ್ನು ಹೊಂದಿದೆ. ಆದರೆ […]