ಅಪ್‌ಡೇಟ್ಸ್

ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ…ಎಕ್ಕ ಟೀಸರ್‌ ಚಿಂದಿ!

ಕನ್ನಡ ಚಿತ್ರರಂಗದ ಭರವಸೆ ನಾಯಕ ಯುವರಾಜ್‌ ಕುಮಾರ್‌ ಹುಟ್ಟುಹಬ್ಬದ ಅಂಗವಾಗಿ ನಿನ್ನೆ ಬಿಡುಗಡೆಯಾಗಬೇಕಿದ್ದ ಯುವ ಟೀಸರ್‌ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು […]