ಅಪ್‌ಡೇಟ್ಸ್

ಹೊರಬಂತು ‘ಲಕ್ಷ್ಯ’ ಟ್ರೇಲರ್ ಮತ್ತು ಹಾಡುಗಳು

ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ ‘ಲಕ್ಷ್ಯ’ ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಲಕ್ಷ್ಯ’ ಚಿತ್ರತಂಡ, […]