ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು […]


