ಅಪ್‌ಡೇಟ್ಸ್

ದುಬೈನಲ್ಲಿ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ಯ ಘರ್ಜನೆ

ವೈಲ್ಡ್ ಟೈಗರ್ ಸಪಾರಿ… ಕನ್ನಡದಲ್ಲಿ ಮತ್ತೊಂದು ಸಿನಿಮಾ ರಿಲೀಸ್‌ಗೆ ಸಿದ್ಧವಾಗುತ್ತಿದೆ. ‘ಕೆಜಿಎಫ್’ಡೈಲಾಗ್ ರೈಟರ್ ಚಂದ್ರಮೌಳಿ ನಿರ್ದೇಶನದ ವೈಲ್ಡ್ ಟೈಗರ್ ಸಫಾರಿ ಸಿನಿಮಾದಲ್ಲಿ ಶೀಥಿಲ್ ಪೂಜಾರಿ ನಾಯಕನಾಗಿ ಅಬ್ಬರಿಸಿದ್ದಾರೆ. […]