ಹಿರಿಯ ಸಿನಿಮಾ ಪತ್ರಕರ್ತ ಎಸ್. ಜಗದೀಶ್ ಕುಮಾರ್ ಅವರಿಗೆ ಕೆ ಯು ಡಬ್ಲು ಜೆ ದ್ವಾರಕೀಶ್ ಪ್ರಶಸ್ತಿ
ಕನ್ನಡ ಚಲನಚಿತ್ರ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಸಕ್ರಿಯರಾಗಿರುವ ಹಿರಿಯ ಪತ್ರಕರ್ತ ಎಸ್. ಜಗದೀಶ್ ಕುಮಾರ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ‘ದ್ವಾರಕೀಶ್ ಸ್ಮಾರಕ ಪ್ರಶಸ್ತಿ’ ಘೋಷಣೆಯಾಗಿದೆ. […]

