ಲೂಸ್ ಮಾದ ಮನೆಗೆ ಐಶ್ವರ್ಯ ಲಕ್ಷ್ಮಿ ಎಂಟ್ರಿ!

Picture of Cinibuzz

Cinibuzz

Bureau Report

ದುನಿಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ ಲೂಸ್ ಮಾದ ಉರುಫ್ ಯೋಗಿಶ್ ಅಪ್ಪನಾದ ಸಂಭ್ರಮದಲ್ಲಿದ್ದಾರೆ. ಯೋಗಿ ಮತ್ತು ಸಾಹಿತ್ಯ ದಂಪತಿಗೆ ಹೆಣ್ಣು ಮಗು ಜನನವಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ  ಯೋಗಿ ಪತ್ನಿ ಸಾಹಿತ್ಯ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಇನ್ನಷ್ಟು ಓದಿರಿ

Scroll to Top