ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರುಸ್ತುಂ. ಟ್ರೇಲರ್ ಮತ್ತು ಆಡಿಯೋ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ರುಸ್ತುಂ ಇದೇ ತಿಂಗಳು 14ಕ್ಕೆ ರಿಲೀಸ್ ಆಗಲು ರೆಡಿಯಾಗಿತ್ತು.

ಆದರೆ ರುಸ್ತುಂ ರಿಲೀಸ್ ಡೇಟನ್ನು ಫೋಸ್ಟ್ ಪನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಅಧಿಕೃತ ದಿನಾಂಕ ಇನ್ನು ಅಂತಿಮಗೊಂಡಿಲ್ಲ. ರಸ್ತುಂ ಸಿನಿಮಾವನ್ನು ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶನ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಪೊಲೀಸ್ ಕಾಪ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಶ್ರದ್ಧಾ ಶ್ರೀನಾಥ್ ಜತೆಯಾಗಿದ್ದಾರೆ.











































