ಚಾಮುಂಡಿ ಬೆಟ್ಟಕ್ಕೆ ಪವರ್ ಸ್ಟಾರ್ ದಿಢೀರ್ ಭೇಟಿ!

Picture of Cinibuzz

Cinibuzz

Bureau Report

ಸ್ಯಾಂಡಲ್ ವುಡ್ ಮಿಸ್ಟರ್ ಪರ್ಪೆಕ್ಟ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ಬರಿಗಾಲಿನಲ್ಲಿ 1001 ಮೆಟ್ಟಿಲುಗಳನ್ನು ಹತ್ತಿ ದೇವಿ ದರ್ಶನ ಪಡೆದಿರುವುದು ವಿಶೇಷವಾಗಿದೆ. ಚಾಮುಂಡಿ ಬೆಟ್ಟಕ್ಕೆ ದಿಢೀರ್ ಭೇಟಿ ಕೊಟ್ಟ ಪವರ್ ಸ್ಟಾರ್ ಕಂಡು ಅಭಿಮಾನಿಗಳು ಸಂತೋಷ ಪಟ್ಟದಲ್ಲದೇ ಬೆಟ್ಟ ಹತ್ತಿ ಇಳಿಯುವವರೆಗೂ ಸ್ಟಾರ್ ಗೆ ಸಾಥ್ ಕೊಟ್ಟಿದ್ದಾರೆ.

ಇನ್ನಷ್ಟು ಓದಿರಿ

Scroll to Top