ಐವತ್ತನೇ ದಿನದತ್ತ ಮುನ್ನುಗ್ಗುತ್ತಿದೆ ಐ ಲವ್ ಯು!

Picture of Cinibuzz

Cinibuzz

Bureau Report

ತಾಜ್ ಮಹಲ್ ಚಂದ್ರು ನಿರ್ದೇಶನದ ಹಾಗೂ ನಿರ್ಮಾಣದ ಐ ಲವ್ ಯು ಸಿನಿಮಾ ಕನ್ನಡಿಗರ ಮನ ಗೆದ್ದಿರುವ ಜತೆಗೆ ಬಾಕ್ಸ್ ಆಫೀಸಿನಲ್ಲೂ ಧೂಳೆಬ್ಬಿಸಿದೆ. ರಿಲೀಸ್ ಆದಾಗಿನಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರ  50ನೇ ದಿನದತ್ತ ಮುನ್ನುಗ್ಗುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕ ಕಾಲಕ್ಕೆ ರಿಲೀಸ್ ಆಗಿದ್ದ ಐ ಲವ್ ಯು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಓದಿರಿ

Scroll to Top