ವೇದಿಕಾ ಹಾಟ್ ಲುಕ್ಕಿಗೆ ಫ್ಯಾನ್ಸ್ ಫಿದಾ!

Picture of Cinibuzz

Cinibuzz

Bureau Report

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಥ್ರಿಲ್ಲರ್ ಸಿನಿಮಾ ಶಿವಲಿಂಗದಲ್ಲಿ ದೆವ್ವದ ಪಾತ್ರಕ್ಕೆ ಜೀವ ತುಂಬಿದ್ದ ನಟಿ ವೇದಿಕಾ ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ತನ್ನ ಬೋಲ್ಡ್ ಫೋಟೋ ಶೂಟ್ ಮೂಲಕ ಪಡ್ಡೆ ಹೈಕಳ ಹೃದಯ ಕದ್ದಿದ್ದಾರೆ. ತಮ್ಮ ಹಾಟ್ ಅಂಡ್ ಬೋಲ್ಡ್ ಹಾಟ್ ಲುಕ್ ಗಳ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಗಳು ವೇದಿಕಾ ಫೊಟೋಗಳನ್ನು ನೋಡಿ ಫಿದಾ ಆಗಿದ್ದಾರೆ.

https://www.instagram.com/p/B0NwISAlZ8k/?utm_source=ig_web_copy_link

2008ರಲ್ಲಿ ಗೋಲ್ಡನ್​​​ ಸ್ಟಾರ್​​​ ಗಣೇಶ್​​ ಅಭಿನಯದ ಸಂಗಮ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಪದಾರ್ಪಣೆ ಮಾಡಿದ್ದ ವೇದಿಕಾ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 20ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top